BIGG NEWS : `ಮೈಸೂರು ದಸರಾ’ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ವಿಶೇಷ ಉಡುಗೊರೆ!

ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ. Good News : ದಸರಾ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಗುಡ್ ನ್ಯೂಸ್ : `KSRTC’ ಯಿಂದ 2000 ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ ದಸರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಕನ್ನಡ ನಾಡಿನ ಎಲ್ಲ ಸಹೋದರ, ಸಹೋದರಿಯರಿಗೆ ದಸರಾ ಹಬ್ಬದ … Continue reading BIGG NEWS : `ಮೈಸೂರು ದಸರಾ’ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ವಿಶೇಷ ಉಡುಗೊರೆ!