BIGG NEWS : ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮನವಿ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ

ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೂ ಅವಕಾಶ ಕೊಡಿ ಎಂದು ಹುಬ್ಬಳ್ಳಿ ಪಾಲಿಕೆ ಆಯುಕ್ತರಿಗೆ ಮನವಿ ಮಾಡಲಾಗಿದ್ದು, ಈ ಬಗ್ಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ. HEALTH TIPS: ಚಳಿಗಾಲದಲ್ಲಿ ʻಸೀಬೆಹಣ್ಣುʼ ತಿನ್ನೋದ್ರಿಂದ ದೇಹಕ್ಕೆ ಎಷ್ಟೆಲ್ಲಾ ಲಾಭಗಳು ಸಿಗುತ್ತವೆ ಗೊತ್ತಾ? ಇಲ್ಲಿದೆ ಪ್ರಮುಖ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್,  ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೋರಿದ್ದು ಖಂಡನೀಯ, ಇಸ್ಲಾಂನಲ್ಲಿ ಅಲ್ಲಾ ಬಿಟ್ಟರೇ ಬೇರೆ ಯಾರನ್ನೂ ಪೂಜಿಸುವುದಿಲ್ಲ. ಮುಸ್ಲಿಮರಲ್ಲೇ ಜಯಂತಿಯನ್ನು ಒಪ್ಪುತ್ತಿಲ್ಲ. … Continue reading BIGG NEWS : ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮನವಿ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ