ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನದಲ್ಲಿ 3 ಕೊಲೆಗಳಾಗಿದ್ದು, ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಹೀಗಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
BIGG NEWS : ಫಾಜಿಲ್ ಹತ್ಯೆ ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯ : ಸಿಎಂ ಬಸವರಾಜ ಬೊಮ್ಮಾಯಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯ ಇರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಮುತಾಲಿಕ್ ಅವರ ದಕ್ಷಿಣ ಕನ್ನಡ ಜಿಲ್ಲೆ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಗುಜರಾತಿನಲ್ಲಿ ಮಾಫಿಯಾಗಳನ್ನು ರಕ್ಷಿಸುತ್ತಿರುವವರು ಯಾರು? : ಅಕ್ರಮ ಮದ್ಯ ದುರಂತ ಕುರಿತು ರಾಹುಲ್ ಗಾಂಧಿ ವಾಗ್ದಾಳಿ
BREAKING NEWS : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮೂರನೇ ಆರೋಪಿ ವಶಕ್ಕೆ