BIGG NEWS : ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ರಸ್ತೆ : ಶೃಂಗೇರಿ-ಆಗುಂಬೆ ವಾಹನಗಳ ಸಂಚಾರ ಬಂದ್
ಚಿಕ್ಕಮಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರಾಜ್ಯ ಹೆದ್ದಾರಿ ಕೊಚ್ಚಿ ಹೋಗಿದ್ದು, ವಾಹನ ಸಂಚಾರ ಬಂದ್ ಆಗಿದೆ. Breaking news: ಇನ್ಮುಂದೆ ಸಂಸತ್ ಭವನದ ಆವರಣದಲ್ಲಿ ಧರಣಿ, ಮುಷ್ಕರ ನಡೆಸುವಂತಿಲ್ಲ: ರಾಜ್ಯಸಭೆಯಿಂದ ಹೊಸ ನಿಯಮ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶೃಂಗೇರಿಯ ನೇರಳೆಕೊಡಿಗೆ ಬಳಿ ರಾಜ್ಯ ಹೆದ್ದಾರೆಇ 100 ಅಡಿಗಳಷ್ಟು ಕೊಚ್ಚಿ ಹೋಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಜ್ಯ ಹೆದ್ದಾರಿ ಕೊಚ್ಚಿ ಹೋಗಿರುವುದರಿಂದ ಶೃಂಗೇರಿ ಹಾಗೂ … Continue reading BIGG NEWS : ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ರಸ್ತೆ : ಶೃಂಗೇರಿ-ಆಗುಂಬೆ ವಾಹನಗಳ ಸಂಚಾರ ಬಂದ್
Copy and paste this URL into your WordPress site to embed
Copy and paste this code into your site to embed