BIGG NEWS : `SSLC’ ವಿದ್ಯಾರ್ಥಿಗಳೇ ಗಮನಿಸಿ : ಪರೀಕ್ಷೆಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯ

ಬೆಂಗಳೂರು : 2022-23 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಲು ನಿಗಧಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ.75 ರಷ್ಟು ಹಾಜರಾತಿ ಕಡ್ಡಾಯಗೊಳಿಸಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಾಯ್ದೆ-1996 ನಿಯಮ -37 ರನ್ವಯ, ಶಾಲಾ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯ ಕಾರ್ಯ ನಿರ್ವಹಿಸಲು ನಿಗದಿಪಡಿಸಿರುವ ದಿನಗಳಿಗೆ ಅನುಸಾರ ಕನಿಷ್ಠ ಶೇ. 75 ರಷ್ಟು ಹಾಜರಾತಿ … Continue reading BIGG NEWS : `SSLC’ ವಿದ್ಯಾರ್ಥಿಗಳೇ ಗಮನಿಸಿ : ಪರೀಕ್ಷೆಗೆ ಶೇ. 75 ರಷ್ಟು ಹಾಜರಾತಿ ಕಡ್ಡಾಯ