BIGG NEWS : ಜೂನ್ 27 ರಿಂದ `SSLC’ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ನಡುವೆಯೂ ದಿನಾಂಕ 27-06-2022ರಿಂದ 04-07-2022ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ( SSLC Supplementary Exam ) ನಿಗದಿ ಪಡಿಸಲಾಗಿದೆ. ಕೋವಿಡ್ ನಡುವೆಯೂ ನಡೆಯಲಿರುವಂತ ಪೂರಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ. ಆಸ್ತಿ ವಿವಾದ, ಗಂಡ-ಹೆಂಡತಿ ಕಲಹಕ್ಕೆ ಗ್ಯಾರಂಟಿ ಶಾಶ್ವತ ಪರಿಹಾರವಿದೆ: ಇಂದಿನ ‘ರಾಶಿ ಭವಿಷ್ಯ’ ನೋಡಿ | … Continue reading BIGG NEWS : ಜೂನ್ 27 ರಿಂದ `SSLC’ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ