ಬೆಂಗಳೂರು : ಜೂನ್/ಜುಲೈ ತಿಂಗಳಲ್ಲಿ ನಡೆದ ಎಸ್ ಎಸ್ಎಲ್ ಸಿ (SSLC) ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪೂರಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಪಾನಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ತೆಲಂಗಾಣದಲ್ಲಿ ಅಮಾನವೀಯ ಘಟನೆ : ಪ್ರೇಮ ವಿವಾಹದಿಂದ ಮನನೊಂದು ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅತ್ತೆ!
ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ವೈಯಕ್ತಿ ಫಲಿತಾಂಶವನ್ನು https://karresults.nic.in ಹಾಗೂ https://kseeb.karnataka.gov.in/sslcsuppexamresults2022 ನಲ್ಲಿ ಪಡೆಯಬಹುದಾಗಿದೆ.
ಇನ್ನು ಪೂರಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಪಾನಕ್ಕಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ತೆಲಂಗಾಣದಲ್ಲಿ ಅಮಾನವೀಯ ಘಟನೆ : ಪ್ರೇಮ ವಿವಾಹದಿಂದ ಮನನೊಂದು ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅತ್ತೆ!
ವೇಳಾಪಟ್ಟಿ ಈ ಕೆಳಗಿನಂತಿದೆ.