BIGG NEWS : ರಾಜ್ಯ ಬಿಜೆಪಿ ಸರ್ಕಾರದ ಮೊದಲ ಜನೋತ್ಸವಕ್ಕೆ ಡೇಟ್ ಫಿಕ್ಸ್ : ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ಆಯೋಜನೆ

ಚಿಕ್ಕಬಳ್ಳಾಪುರ : ಹಲವು ಕಾರಣಗಳಿಂದ ಮುಂದೂಡಲಾಗಿದ್ದ ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ಸೆ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. BIGG NEWS : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ ‘ಪ್ರೌಢ ಶಾಲಾ ಮುಖ್ಯ ಶಿಕ್ಷಕ’ರಿಗೆ ಭರ್ಜರಿ ಸಿಹಿಸುದ್ದಿ ಈ ಕುರಿತು ಮಾಹಿತಿ ನೀಡಿರುವ ಅವರು, ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದಂತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸೋದಕ್ಕೆ ದಿನಾಂಕ ನಿಗಧಿಗೊಳಿಸಲಾಗಿದೆ. ಸೆ.1ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಸೆ.8 ರಂದು … Continue reading BIGG NEWS : ರಾಜ್ಯ ಬಿಜೆಪಿ ಸರ್ಕಾರದ ಮೊದಲ ಜನೋತ್ಸವಕ್ಕೆ ಡೇಟ್ ಫಿಕ್ಸ್ : ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ಆಯೋಜನೆ