BIGG NEWS : ಫೆಬ್ರವರಿ 10 ರಿಂದ ರಾಜ್ಯ ಬಜೆಟ್ ಅಧಿವೇಶನ ಶುರು : ಹಲವು ಯೋಜನೆಗಳ ಘೋಷಣೆ ಸಾಧ್ಯತೆ

ಬೆಂಗಳೂರು : ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದು, ಫೆಬ್ರವರಿ 10 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಫೆಬ್ರವರಿ 10 ರಿಂದ ರಾಜ್ಯ ಬಜೆಟ್ ಅಧಿವೇಶನ ಶುರುವಾಗಲಿದ್ದು, ಬರಪೂರ ಘೋಷಣೆ ಸಾಧ್ಯತೆ ಇದೆ. ಫೆಬ್ರವರಿ 10 ರಿಂದ ಬಜೆಟ್ ಅಧಿವೇಶನ ಆರಂಭವಾಗುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಸಿದ್ದು, ಈ ಬಾರಿ ಬಜೆಟ್ ನಲ್ಲಿ ಬಂಪರ್ ಘೋಷಣೆಗಳನ್ನು … Continue reading BIGG NEWS : ಫೆಬ್ರವರಿ 10 ರಿಂದ ರಾಜ್ಯ ಬಜೆಟ್ ಅಧಿವೇಶನ ಶುರು : ಹಲವು ಯೋಜನೆಗಳ ಘೋಷಣೆ ಸಾಧ್ಯತೆ