BIGG NEWS : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಸಚಿವ ಸ್ಥಾನದ ರೇಸ್ ನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?

ಬೆಂಗಳೂರು : ಸಂಪುಟ ವಿಸ್ತರಣೆಗೆ ಹಲವು ಕಸರತ್ತುಗಳು ನಡೆದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್ ಆಗಿದೆ. ಖಾಲಿ ಇರುವ 6 ಸ್ಥಾನ ಭರ್ತಿಗೆ ನಿರ್ಧಾರ ಮಾಡಿದ್ದು, ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ನವಂಬರ್ ಮೊದಲ ವಾರದಲ್ಲೇ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗಿದೆ. ಹೌದು, ರಾಜ್ಯ ಸಚಿವ ಸಂಪುಟದಲ್ಲಿ ವಿಸ್ತರಣೆಗೆ ಕೇಂದ್ರ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ನವೆಂಬರ್ ಮೊದಲ ವಾರದಲ್ಲೇ ಸಂಪುಟದಲ್ಲಿ ಖಾಲಿ ಇರುವ ಆರು ಸ್ಥಾನಗಳು ಭರ್ತಿ ಆಗುವ ಸಾಧ್ಯತೆ … Continue reading BIGG NEWS : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಸಚಿವ ಸ್ಥಾನದ ರೇಸ್ ನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?