BIGG NEWS : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಈಶ್ವರಪ್ಪ, ಜಾರಕಿಹೊಳಿ ಸೇರಿ ಐವರಿಗೆ ಸಚಿವ ಸ್ಥಾನ?

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮತ್ತೆ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ. BIG NEWS: ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲಿದೆ ಕೇಂದ್ರ ಸರ್ಕಾರ? ಸಿಎಂ ಬಸವರಾಜ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿ.14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಅಂದೇ … Continue reading BIGG NEWS : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಈಶ್ವರಪ್ಪ, ಜಾರಕಿಹೊಳಿ ಸೇರಿ ಐವರಿಗೆ ಸಚಿವ ಸ್ಥಾನ?