ಬೆಂಗಳೂರು ; ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಎಸ್ ಸಿ,ಎಸ್ ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಅನುಮೋದನೆ ಪಡೆಯಲಿದ್ದಾರೆ.
BIGG NEWS : ದೇಶದಲ್ಲಿ ಮೊದಲ ಬಾರಿಗೆ `ಇ-ರುಪಿ’ ಪ್ರಾಯೋಗಿಕವಾಗಿ ಜಾರಿ : `RBI’ ಘೋಷಣೆ
ಇಂದು ಮಧ್ಯಾಹ್ನ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಭೆಯಲ್ಲಿ ಎಸ್ ಸಿ,ಎಸ್ ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಅನುಮೋದನೆ ಪಡೆಯಲಿದ್ದಾರೆ. ಎಸ್, ಸಿ ಮೀಸಲಾತಿ ಪ್ರಮಾಣ ಶೇ. 15 ರಿಂದ 17 ಕ್ಕೆ ಹೆಚ್ಚಳ ಮಾಡಲಾಗಿದ್ದು, ಎಸ್.ಟಿ ಮೀಸಲಾತಿ ಶೇ. 3 ರಿಂದ 7 ಕ್ಕೆ ಹೆಚ್ಚಳ ಮಾಡಲಾಗಿದೆ.
Good News : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : `DA’ 3.75% ಹೆಚ್ಚಳ, ಜುಲೈ 1 ರಿಂದಲೇ ಅನ್ವಯ
ಇಂದು ಸಿಎಂ ಬೊಮ್ಮಾಯಿ ಕರೆದಿರುವಂತ ರಾಜ್ಯ ವಿಶೇಷ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯವಾಗಿ ಎಸ್ಸಿ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಶೇ.3 ರಿಂದ 7ಕ್ಕೆ ಹೆಚ್ಚಿಸುವಂತ ಕಡತಕ್ಕೆ ಅಧಿಕೃತವಾಗಿ ಅನುಮೋದನೆ ನೀಡಲಾಗುತ್ತದೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದವರಿಗೆ ರಾಜ್ಯ ಸರ್ಕಾರ ಬಂಫರ್ ಗಿಫ್ಟ್ ನೀಡಲಿದೆ.