BIGG NEWS : ಸೆಪ್ಟೆಂಬರ್ 6 ರಂದು ರಾಜ್ಯ ಸರ್ಕಾರಿ ನೌಕಕರ ದಿನಾಚರಣೆ : ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು : ಸೆಪ್ಟೆಂಬರ್ 6 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸೇವಾ ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಸೆಪ್ಟೆಂಬರ್ 6 ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಔತಣ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಆಯೋಜಿಸಲಾಗಿದ್ದು, ಈ ಸಮಾರಂಭಕ್ಕೆ ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ … Continue reading BIGG NEWS : ಸೆಪ್ಟೆಂಬರ್ 6 ರಂದು ರಾಜ್ಯ ಸರ್ಕಾರಿ ನೌಕಕರ ದಿನಾಚರಣೆ : ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ