BIGG NEWS : ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ನೋಂದಣಿಗೆ ಡಿ. 20 ಕೊನೆಯ ದಿನ

ಧಾರವಾಡ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2022-23ನೇ ಸಾಲಿನ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಡಿಸೆಂಬರ್ ಮಾಹೆಯ ಕೊನೆಯ ವಾರದಲ್ಲಿ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧ್ಯಕ್ಷ ಎಸ್.ಎಫ್ ಸಿದ್ದನಗೌಡರ ತಿಳಿಸಿದ್ದಾರೆ. BREAKING NEWS : ಗುಜರಾತ್ ಫಲಿತಾಂಶ ರಾಜ್ಯದ ಮೇಲೂ ಪರಿಣಾಮ ಬೀರಲಿದೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಕಡ್ಡಾಯವಾಗಿ ಆನ್‍ಲೈನ್ http://bit.ly/ksgeadwdsports22 ಮೂಲಕವೇ ನೊಂದಣಿ ಆಗಬೇಕು. ನೋಂದಣಿ ಮಾಡಲು … Continue reading BIGG NEWS : ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ನೋಂದಣಿಗೆ ಡಿ. 20 ಕೊನೆಯ ದಿನ