BIGG NEWS : ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವು ಡಿಸೆಂಬರ್ 14 ಮತ್ತು 15 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. Period Pain : ಪಿರಿಯಡ್ಸ್ ನೋವಿನಿಂದ ಮುಕ್ತಿ ಹೊಂದಲು ಇಲ್ಲಿವೆ 6 ಸಿಂಪಲ್ ಮನೆಮದ್ದುಗಳು  ಡಿ. 14 ರಂದು ಬೆಳಗ್ಗೆ 9 ಘಂಟೆಗೆ ಕ್ರೀಡಾಕೂಟ ಆರಂಭವಾಗಲಿದ್ದು,  ನೌಕರರಿಗೆ ಅಥ್ಲೆಟಿಕ್ಸ್, ಗುಂಪು ಸ್ಪರ್ಧೆ, ಸಾಂಸ್ಕೃತಿಕ ಹಾಗೂ ಇತ್ಯಾದಿ ಕ್ರೀಡೆಗಳು ನಡೆಯಲಿದ್ದು, ಒಂದು ಸ್ಪರ್ಧೆಯಲ್ಲಿ … Continue reading BIGG NEWS : ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ