BIGG NEWS : ರಾಜ್ಯ ಸರ್ಕಾರದಿಂದ `SC-ST’ ಮೀಸಲು ಏರಿಕೆ ಮಸೂದೆ ಮಂಡನೆ

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಎರಡನೇ ದಿನದ ಕಲಾಪದಲ್ಲಿ 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ ಮಂಡನೆ ಮಾಡಲಾಗಿದೆ. Good News : ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಾಲಿನ ಬಾಕಿ ಪ್ರೋತ್ಸಾಹಧನ ಬ್ಯಾಂಕ್ ಖಾತೆಗೆ ಜಮಾ ಗೃಹ ಸಚಿವ ಅರಗಜ್ಞಾನೇಂದ್ರ ಅವರು, 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ … Continue reading BIGG NEWS : ರಾಜ್ಯ ಸರ್ಕಾರದಿಂದ `SC-ST’ ಮೀಸಲು ಏರಿಕೆ ಮಸೂದೆ ಮಂಡನೆ