BIGG NEWS : ‘ಮಂಕಿಪಾಕ್ಸ್ ಸೋಂಕು’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ವಿಶ್ವದಾದ್ಯಂತ ಕೊರೋನಾ ಬಳಿಕ, ಈಗ ಮಂಕಿಪಾಕ್ಸ್ ಸೋಂಕು ( Monkeypox Case ) ಆರ್ಭಟಿಸುತ್ತಿದೆ. ನೆರೆಯ ಕೇರಳದಲ್ಲಿ ಮಂಕಿಪಾಕ್ಸ್ ಕೇಸ್ ಪತ್ತೆಯಾದ ನಂತ್ರ, ರಾಜ್ಯ ಸರ್ಕಾರದಿಂದ ಕರ್ನಾಟಕದಲ್ಲಿ ಸೋಂಕಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. Breaking news:‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಇಂದು ಸುಳ್ಯ, ಕಡಬ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು … Continue reading BIGG NEWS : ‘ಮಂಕಿಪಾಕ್ಸ್ ಸೋಂಕು’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ