BIGG NEWS : ರಾಜ್ಯ ಸರ್ಕಾರದಿಂದ `ಯಶಸ್ವಿನಿ ಯೋಜನೆ’ ಮರು ಜಾರಿಗೊಳಿಸಿ ಅಧಿಕೃತ ಆದೇಶ : ನವೆಂಬರ್ 1 ರಿಂದ ನೋಂದಣಿ ಪ್ರಾರಂಭ

ಬೆಂಗಳೂರು : ಮುಖ್ಯಮಂತ್ರಿಗಳು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ … Continue reading BIGG NEWS : ರಾಜ್ಯ ಸರ್ಕಾರದಿಂದ `ಯಶಸ್ವಿನಿ ಯೋಜನೆ’ ಮರು ಜಾರಿಗೊಳಿಸಿ ಅಧಿಕೃತ ಆದೇಶ : ನವೆಂಬರ್ 1 ರಿಂದ ನೋಂದಣಿ ಪ್ರಾರಂಭ