BIGG NEWS : ರಾಜ್ಯದ 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ಚಾಮರಾಜನಗರ, ಹಾಸನ, ಕೊಡಗು, ಬೀದರ್ ಹಾವೇರಿ, ಕೊಪ್ಳ ಹಾಗೂ ಭಾಗಲಕೋಟೆ ಜಿಲ್ಲೆಗಳಲ್ಲಿ ಏಳು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಕೆಲ ಷರತ್ತುಬದ್ಧ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕಳೆದ ವಿಧಾನಸಭೆ ಅಧಿವೇಶನದಲ್ಲಿ ಏಳು ಹೊಸ ವಿವಿಗಳ ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ 2022 ಕ್ಕೆ ಸರ್ಕಾರ ಅನುಮೋದನೆ ನೀಡಿತ್ತು. ಅದರಂತೆ ಹೊಸ ವಿವಿಗಳ ರಚನೆಗೆ ಸೋಮವಾರ ಅಧಿಸೂಚನೆ ಹೊರಡಿಸಿದೆ. ಅಂದಿನಿಂದಲೇ ವಿವಿಗಳ ಕೇಂದ್ರ ಸ್ಥಳಗಳನ್ನು ಜಾರಿಗೆ ಬರಲಿದೆ ಎಂದು ಉನ್ನತ … Continue reading BIGG NEWS : ರಾಜ್ಯದ 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ