ಬೆಂಗಳೂರು : ಬರ ಸಂದರ್ಭ ಗ್ರಾಮೀಣ ಭಾಗದಲ್ಲಿ ಗುಳೆ ತಪ್ಪಿಸಲು ಮತ್ತು ಜೀವನೋಪಾಯಕ್ಕೆ ಜನರಿಗೆ ಕೆಲಸ ಕೊಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಯನ್ನು ಪ್ರವಾಹ ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಸಲು ಸರ್ಕಾರ ನಿರ್ಧರಿಸಿದೆ.
ಪ್ರಸ್ತು ವರ್ಷದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣ ನೆರೆ ಹಾವಳಿಯಿಂದ ಅಪಾರ ಪ್ರಮಾಣದಲ್ಲಿ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿರುತ್ತದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೆರೆ ಹಾವಳಿಯಿಂದ ಹಾನಿಯಾದ ಮೂಲಭೂತ ಸೌಕರ್ಯಗಳನ್ನು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ದುರಸ್ತಿಗೊಳಿಸಲು ಈ ಕೆಳಗಿನಂತೆ ಕ್ರಮವಹಿಸಲು ಸೂಚಿಸಿದೆ.
ಪುರಿ ಬೀಚ್ನಲ್ಲಿ ಅರಳಿದ ʻಬ್ರಿಟನ್ ರಾಣಿ ಎಲಿಜಬೆತ್ʼ: ಮರಳು ಕಲಾವಿದನಿಂದ ವಿಶೇಷ ಗೌರವ