ಬೆಂಗಳೂರು : ರಾಜ್ಯ ಸರ್ಕಾರವು ಮಠ, ದೇವಸ್ಥಾನ, ಸಂಘ ಸಂಸ್ಥೆಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 142.37 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Big news: ಡಮಾಸ್ಕಸ್ ಬಳಿ ನಡೆದ ಇಸ್ರೇಲಿ ಕ್ಷಿಪಣಿ ದಾಳಿಗೆ ಮೂವರು ಸಿರಿಯನ್ ಸೈನಿಕರು ಬಲಿ: ವರದಿ
ರಾಜ್ಯದ ವಿವಿಧ ಸಮುದಾಯದ ಮಠ, ದೇವಸ್ಥಾನ, ಸಂಘ ಸಂಸ್ಥೆಗಳು, ಟ್ರಸ್ಟ್ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. 178 ಮಠಗಳಿಗೆ 108.02 ಕೋಟಿ ರೂ, 59 ದೇವಸ್ಥಾನಗಳಿಗೆ 21.35 ಕೋಟಿ ರೂ, 26 ಸಂಘ ಸಂಸ್ಥೆಗಳು ಮತ್ತು ಟ್ರಸ್ಟ್ಗಳಿಗೆ 13 ಕೋಟಿ ರೂ. 142.37 ಕೋಟಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
BIGG NEWS : ಪರಿಶಿಷ್ಟ ಪಂಗಡ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ರಾಜ್ಯದ ವಿವಿಧ ಸಮುದಾಯಗಳ ಮಠಗಳು, ದೇವಾಲಯ, ಸಂಘ ಸಂಸ್ಥೆ, ಟ್ರಸ್ಟ್ಗಳಿಗೆ ಬಜೆಟ್ ಹಂಚಿಕೆ ಜೊತೆಗೆ ಸಿಎಂ ವಿಶೇಷಾನುದಾನದಡಿ ಹಣ ಬಿಡುಗಡೆ ಮಾಡಲಾಗಿದೆ.
Big news: ʻಗರ್ಭಪಾತʼ ಕುರಿತು ತಪ್ಪು ಮಾಹಿತಿ ಹೊಂದಿರುವ ‘DIY’ ವೀಡಿಯೊಗಳನ್ನು ತೆಗೆದುಹಾಕಲು ʻYouTubeʼ ನಿರ್ಧಾರ!