BIGG NEWS : ರಾಜ್ಯದ ವಿವಿಧ ಸಮುದಾಯದ ಮಠ, ದೇವಸ್ಥಾನಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಮಠ, ದೇವಸ್ಥಾನ, ಸಂಘ ಸಂಸ್ಥೆಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 142.37 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Big news:‌ ಡಮಾಸ್ಕಸ್ ಬಳಿ ನಡೆದ ಇಸ್ರೇಲಿ ಕ್ಷಿಪಣಿ ದಾಳಿಗೆ ಮೂವರು ಸಿರಿಯನ್ ಸೈನಿಕರು ಬಲಿ: ವರದಿ ರಾಜ್ಯದ ವಿವಿಧ ಸಮುದಾಯದ ಮಠ, ದೇವಸ್ಥಾನ, ಸಂಘ ಸಂಸ್ಥೆಗಳು, ಟ್ರಸ್ಟ್​​ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. 178 ಮಠಗಳಿಗೆ 108.02 ಕೋಟಿ‌ ರೂ, 59 … Continue reading BIGG NEWS : ರಾಜ್ಯದ ವಿವಿಧ ಸಮುದಾಯದ ಮಠ, ದೇವಸ್ಥಾನಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ