ಬೆಂಗಳೂರು: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಷ್ಕೃತ ದರದಲ್ಲಿ ಇನ್ ಪುಟ್ ಸಬ್ಸಿಡಿ ಹೆಚ್ಚಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ರಾಜ್ಯದಲ್ಲಿ 2022ನೇ ಸಾಲಿನ ಮುಂಗಾರು ರುತುವಿನಲ್ಲಿ ಬಿದ್ದಂತ ಭಾರೀ ಮಳೆಯಿಂದ ಹಾಗೂ ನದಿ ಹರಿವಿನಿಂದ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು, ಇದರಿಂದ ಜನ-ಜಾನುವಾರು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ … Continue reading BIGG NEWS : ರಾಜ್ಯ ಸರ್ಕಾರದಿಂದ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ದರ ಪರಿಷ್ಕರಣೆ : ಹೀಗಿದೆ ನೂತನ ದರಪಟ್ಟಿ
Copy and paste this URL into your WordPress site to embed
Copy and paste this code into your site to embed