BIGG NEWS : ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ನೀಡಲಾಗಿದ್ದ ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರವು ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಭೆ ಆಯೋಜಿಸದಂತೆ ಸೂಚನೆ ನೀಡಲಾಗಿದ್ದ ಸುತ್ತೋಲೆಯನ್ನು ಹಿಂಪಡೆದಿದೆ. ಹೆಂಡ್ತಿ ಸಾಯಿಸಲು ಗೂಗಲ್‌ನಲ್ಲಿ ಸರ್ಚ್‌ ಮಾಡಿದ ಗಂಡ…! ಮುಂದೆನಾಯ್ತು ಗೊತ್ತಾ? ಈ ಕುರಿತು ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ನೇರ ನೇಮಕಾತಿ ಮತ್ತು ಮೀಸಲಾತಿ ಅನ್ವಯವಾಗುವ ವೃಂದಗಳಿಗೆ ನೀಡಲಾಗುವ ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆಯನ್ನು ಆಯೋಜಿಸದಂತೆ ಎಲ್ಲಾ ನೇಮಕಾತಿ ಪ್ರಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದ್ದು, ಸದರಿ ದಿನಾಂಕ: 18.11.2022ರ ಸುತ್ತೋಲೆಯನ್ನು ತಕ್ಷಣದಿಂದ … Continue reading BIGG NEWS : ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ನೀಡಲಾಗಿದ್ದ ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ