BIGG NEWS : ರಾಜ್ಯದ 6,601 ‘ಸರ್ಕಾರಿ ಶಾಲೆ’ಗಳಿಗೆ ಹೊಸ ಕೊಠಡಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) 2022-23ನೇ ಸಾಲಿನಲ್ಲಿ ಹೊಸದಾಗಿ 6,601 ಶಾಲಾ ಕೊಠಡಿಗಳನ್ನು ( School Building ) ನಿರ್ಮಾಣ ಮಾಡೋದಕ್ಕೆ ಅನುಮತಿ ನೀಡಿ ಆದೇಶಿಸಿದೆ. BIGG NEWS : ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ : `ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಭಾಗಿ ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿರುವಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, … Continue reading BIGG NEWS : ರಾಜ್ಯದ 6,601 ‘ಸರ್ಕಾರಿ ಶಾಲೆ’ಗಳಿಗೆ ಹೊಸ ಕೊಠಡಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್