BIGG NEWS : ಆಧಾರ್ ಕಾರ್ಡ್ ಇದ್ದರೆ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ : ರಾಜ್ಯ ಸರ್ಕಾರ ಸುತ್ತೋಲೆ

ಬೆಂಗಳೂರು : ರಾಜ್ಯ ಸರ್ಕಾರವು ಜಲ ನೀತಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ. BIGG NEWS : ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜುಗಳ ಸ್ಥಾಪನೆ ಇಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ಸೂಕ್ತ ದಾಖಲೆಗಳು ಇಲ್ಲದಿದ್ದರೆ ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿಸುವಂತೆ … Continue reading BIGG NEWS : ಆಧಾರ್ ಕಾರ್ಡ್ ಇದ್ದರೆ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ : ರಾಜ್ಯ ಸರ್ಕಾರ ಸುತ್ತೋಲೆ