BIGG NEWS : ರಾಜ್ಯ ಸರ್ಕಾರದಿಂದ ನಾಳೆ `ಕೊರೊನಾ ಕಂಟ್ರೋಲ್’ ಸಭೆ : ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಭಾರತದಲ್ಲೂ ಆತಂಕ ಶುರುವಾಗಿದ್ದು, ಕೇಂದ್ರ ಸರ್ಕಾರವು ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದ್ದು, ಡಿಸೆಂಬರ್ 26 ರ ಸೋಮವಾರ ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಲಿದೆ. Rules Changes 1st January 2023 : ಗ್ರಾಹಕರೇ ಗಮನಿಸಿ : ಹೊಸ ವರ್ಷದಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್​ ನಡೆಯಲಿದೆ. ಸಭೆಯಲ್ಲಿ ಆರೋಗ್ಯ … Continue reading BIGG NEWS : ರಾಜ್ಯ ಸರ್ಕಾರದಿಂದ ನಾಳೆ `ಕೊರೊನಾ ಕಂಟ್ರೋಲ್’ ಸಭೆ : ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ