BIGG NEWS : `ACB’ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳವನ್ನು (ACB) ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. BIGG NEWS : `ಮಡಿಕೇರಿ ಚಲೋ’ ಮುಂದೂಡಿಕೆ : ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಬಿಎಸ್ ವೈ ಅಭಿನಂದನೆ ರಾಜ್ಯ ಸರ್ಕಾರದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ಸಿ.ಜೆ. ರಮಣ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ. ಆಗಸ್ಟ್ 11 ರಂದು ಎಸಿಬಿಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವಂತೆ ಸರ್ಕಾರಕ್ಕೆ … Continue reading BIGG NEWS : `ACB’ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ