BIGG NEWS: ‘ಶಕ್ತಿ ಯೋಜನೆ’ ಯಡಿ ಸಾರಿಗೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ‘ಶಕ್ತಿ ಯೋಜನೆ’ ಯಡಿ ಸಾರಿಗೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ  2023-243 ಸಾಲಿನ ಆಯವ್ಯಯದಲ್ಲಿ ಶಕ್ತಿ ಯೋಜನೆಗಾಗಿ ಲೆಕ್ಕ ಶೀರ್ಷಿಕೆ 3055-00-190-0-16-106- ಸಹಾಯಧನದಡಿ ರೂ.198800.00 ಲಕ್ಷಗಳು, 3055-00-190-0-16-422-ಪರಿಶಿಷ್ಟ ಜಾತಿ ಉಪ ಯೋಜನೆಯಡಿ (SCSP) ರೂ.56000.00 ಲಕ್ಷಗಳು ಹಾಗೂ 3055-00-190-0-16-423-ಗಿರಿಜನ ಉಪ ಯೋಜನೆರಡಿ (TSP) ರೂ.25200.00 ಲಕ್ಷಗಳು ಸೇರಿದಂತೆ, ಒಟ್ಟಾರೆ ರೂ.280000.00 ಲಕ್ಷಗಳನ್ನು ಹಂಚಿಕೆ ಮಾಡಲಾಗಿದೆ.   Breaking News: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ … Continue reading BIGG NEWS: ‘ಶಕ್ತಿ ಯೋಜನೆ’ ಯಡಿ ಸಾರಿಗೆ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ