ಬೆಂಗಳೂರು: ನಿರಂತರವಾಗಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳನ್ನು ಗುಜರಿಗೆ ಹಾಕುವ ಸಂಬಂಧ ಸಂಚಾರ ವಿಭಾಗವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.
ಇದೀಗ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ನಿರಂತರ ಸಂಚಾರ ನಿಯಮ ಪಾಲಿಸದ ಪ್ರಕರಣಗಳಲ್ಲಿ ವಾಹನಗಳನ್ನು ನಜ್ಜುಗೊಳಿಸುವ ಅಧಿಕಾರ ನೀಡುವಂತೆ ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗವು ಮನವಿ ಮಾಡಿದೆ ಎನ್ನಲಾಗ್‌ಇದೆ. ”ಮೋಟಾರು ಕಾಯ್ದೆ ತಿದ್ದುಪಡಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಿದ್ದುಪಡಿಯಾದರೆ ಕಠಿಣ ನಿಯಮ ಜಾರಿಗೆ ಬರಲಿದೆ” ಎಂದು ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಯಾಗಿದ್ದು, ಸರ್ಕಾರವು ಒಪ್ಪಿದರೆ, ಮುಂದಿನ ದಿನಗಳಲ್ಲಿ ವಾಹನಗಳು ನಾಶವಾಗುವುದು ಗ್ಯಾರಂಟಿ.
‘ಕನ್ನಡ ನಾಮಫಲಕ’ ಬದಲಾಗದಿದ್ದರೆ ‘ಕರ್ನಾಟಕ ಬಂದ್’ – ‘ವಾಟಾಳ್ ನಾಗರಾಜ್’ ಎಚ್ಚರಿಕೆ
ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ
‘ಲೋಕಸಭಾ ಕ್ಷೇತ್ರ’ ವ್ಯಾಪ್ತಿ, ನೆರೆಹೊರೆ ಜಿಲ್ಲೆಗೆ ‘ಅಧಿಕಾರಿ’ಗಳನ್ನು ನಿಯೋಜಿಸುವಂತಿಲ್ಲ – ‘ಚುನಾವಣಾ ಆಯೋಗ’ ಆದೇಶ