BIGG NEWS: ನಿರಂತರವಾಗಿ ಸಂಚಾರ ನಿಯಮ‌ ಉಲ್ಲಂಘಿಸುವ ವಾಹನಗಳನ್ನು ಗುಜರಿಗೆ ಹಾಕಲು ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು: ನಿರಂತರವಾಗಿ ಸಂಚಾರ ನಿಯಮ‌ ಉಲ್ಲಂಘಿಸುವ ವಾಹನಗಳನ್ನು ಗುಜರಿಗೆ ಹಾಕುವ ಸಂಬಂಧ ಸಂಚಾರ ವಿಭಾಗವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಇದೀಗ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ನಿರಂತರ ಸಂಚಾರ ನಿಯಮ ಪಾಲಿಸದ ಪ್ರಕರಣಗಳಲ್ಲಿ ವಾಹನಗಳನ್ನು ನಜ್ಜುಗೊಳಿಸುವ ಅಧಿಕಾರ ನೀಡುವಂತೆ ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗವು ಮನವಿ ಮಾಡಿದೆ ಎನ್ನಲಾಗ್‌ಇದೆ. ”ಮೋಟಾರು ಕಾಯ್ದೆ ತಿದ್ದುಪಡಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಿದ್ದುಪಡಿಯಾದರೆ ಕಠಿಣ ನಿಯಮ ಜಾರಿಗೆ ಬರಲಿದೆ” ಎಂದು ರಸ್ತೆ ಸುರಕ್ಷತೆ ಹಾಗೂ ಸಂಚಾರ ವಿಭಾಗದ … Continue reading BIGG NEWS: ನಿರಂತರವಾಗಿ ಸಂಚಾರ ನಿಯಮ‌ ಉಲ್ಲಂಘಿಸುವ ವಾಹನಗಳನ್ನು ಗುಜರಿಗೆ ಹಾಕಲು ಮುಂದಾದ ರಾಜ್ಯ ಸರ್ಕಾರ!