BIGG NEWS : ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು  ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ “ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆ”ಗೆ ಚಾಲನೆ ನೀಡಿ ಮಾತನಾಡಿದರು. ಕಿತ್ತೂರು ಉತ್ಸವ ಪ್ರಾರಂಭವಾಗಿ … Continue reading BIGG NEWS : ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ : ಸಿಎಂ ಬಸವರಾಜ ಬೊಮ್ಮಾಯಿ