BIGG NEWS : ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ತಡೆಗೆ ಮಹತ್ವದ ಕ್ರಮ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಳಗಾವಿ : ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ತಡೆಯಲು ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. Froud Alert: ‘ಕ್ರೆಡಿಟ್ ಕಾರ್ಡ್’ ಬಳಕೆದಾರರೇ ಎಚ್ಚರ: ಈಗ ಹೀಗೂ ನಡೆಯುತ್ತೆ ವಂಚನೆ ವಿಧಾನಪರಿಷತ್ ನಲ್ಲಿ ಬಿಜೆಪಿಯ ತುಳಸಿ ಮುನಿರಾಜು ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 2012-13 ಮತ್ತು 2014-15 ನೇ ಸಾಲಿನಲ್ಲಿ ಸಹ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಈ ರೀತಿ ನಡೆಯದಂತೆ ಹಲವಾರು … Continue reading BIGG NEWS : ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ತಡೆಗೆ ಮಹತ್ವದ ಕ್ರಮ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್