BIGG NEWS : ಹುಬ್ಬಳ್ಳಿ-ನಿಜಾಮುದ್ದಿನ್ ರೈಲನ್ನು ಪಂಡಿತ ಸವಾಯಿ ಗಂಧರ್ವ ಎಂದು ಮರುನಾಮಕರಣ ಗೊಳಿಸಲು ಕ್ರಮ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ

ಧಾರವಾಡ : ಹುಬ್ಬಳ್ಳಿ-ನಿಜಾಮುದ್ದಿನ್ ರೈಲನ್ನು ಪಂಡಿತ ಸವಾಯಿ ಗಂಧರ್ವ ಎಂದು ಮರುನಾಮಕರಣ ಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ ತಿಳಿಸಿದರು. ಮಂಗಳವಾರ ಅವರು 20 ಕೋಟಿ ರೂ.ವೆಚ್ಚದಲ್ಲಿ ಪುನರಾಭಿವೃದ್ಧಿಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.  ಹುಬ್ಬಳ್ಳಿ-ನಿಜಾಮುದ್ದಿನ್ ರೈಲನ್ನು ಪಂಡಿತ ಸವಾಯಿ ಗಂಧರ್ವ ಎಂದು ಮರುನಾಮಕರಣ ಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದು ಸಚಿವ ಅಶ್ವಿನಿ ವೈಷ್ಣವ ತಿಳಿಸಿದರು. ವಾರಣಾಸಿಗೆ ವಾರಕ್ಕೆ ಎರಡು ದಿನ ರೈಲು ಸಂಚಾರ ನಿಗದಿಗೊಳಿಸುವ ಬಗ್ಗೆ ವಾರಣಾಸಿಯಲ್ಲಿ ರೇಲ್ವೆ ಸಂಚಾರದ ಸಮಯವನ್ನು … Continue reading BIGG NEWS : ಹುಬ್ಬಳ್ಳಿ-ನಿಜಾಮುದ್ದಿನ್ ರೈಲನ್ನು ಪಂಡಿತ ಸವಾಯಿ ಗಂಧರ್ವ ಎಂದು ಮರುನಾಮಕರಣ ಗೊಳಿಸಲು ಕ್ರಮ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ