BIGG NEWS : ರಾಜ್ಯದಲ್ಲಿ ಐಬಿ ಪಾರ್ಕ್ ನಿರ್ಮಾಣಕ್ಕೆ ಕ್ರಮ : ಇಂಧನ ಸಚಿವ ಸುನೀಲ್ ಕುಮಾರ್

ಬಾಗಲಕೋಟೆ:  ಸೋಲಾರ ಮತ್ತು ಪವನ ಶಕ್ತಿ ಮೂಲಕ ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಐಬಿ ಪಾರ್ಕ ನಿರ್ಮಾಣ ಮಾಡಲಾಗುತ್ತಿದೆ ಎಂದು ಇಂಧನ ಸಚಿವರಾದ ವಿ.ಸುನೀಲ್‍ಕುಮಾರ ಹೇಳಿದರು. ಕಾಮನ್‌ವೆಲ್ತ್ ಗೇಮ್ಸ್‌: ಲಾನ್ ಬೌಲ್ಸ್‌ನಲ್ಲಿ ಚಿನ್ನ ಗೆದ್ದ ಭಾರತೀಯ ಮಹಿಳಾ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ!   ಮುಧೋಳ ತಾಲೂಕಿನ ಚಿತ್ರಭಾನುಕೋಟೆ-ಹೆಬ್ಬಾಳ ಮತ್ತು ಮುಗಳಖೋಡದಲ್ಲಿ 110 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಿನದಿಂದ … Continue reading BIGG NEWS : ರಾಜ್ಯದಲ್ಲಿ ಐಬಿ ಪಾರ್ಕ್ ನಿರ್ಮಾಣಕ್ಕೆ ಕ್ರಮ : ಇಂಧನ ಸಚಿವ ಸುನೀಲ್ ಕುಮಾರ್