BIGG NEWS : ಸರಕಾರದ ಯಾವುದೇ ಯೋಜನೆಗಳಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಧಾರವಾಡ: ಜನರ ಕಲ್ಯಾಣಕ್ಕಾಗಿ ಮತ್ತು ಜಿಲ್ಲೆಯ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ವಿಶೇಷ ಕಾಳಜಿಯಿಂದ ಜಿಲ್ಲೆಗೆ ತರಲಾಗಿದೆ. ಯೋಜನೆಗಳಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ, ಅವ್ಯವಹಾರ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಹಾಗೂ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಲಾಭ ಜನರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕೇಂದ್ರ ಸಂಸದೀಯ ವ್ಯವಹಾರಗಳ, ಗಣಿ ಮತ್ತು ಕಲ್ಲಿದ್ದಲು ಸಚಿವರು ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷರು ಆಗಿರುವ ಸಚಿವ ಪ್ರಲ್ಹಾದ ಜೋಶಿ … Continue reading BIGG NEWS : ಸರಕಾರದ ಯಾವುದೇ ಯೋಜನೆಗಳಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ