BIGG NEWS : ಪರಿಶಿಷ್ಟ ಜಾತಿ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23 ನೇ ಶೈಕ್ಷಣಿಕ ಸಾಲಿಗೆ ನವೀಕರಣ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯ ನೀಡಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ನವೀಕರಣ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ www.ssp.karnataka.gov.in ಇಲ್ಲಿ ಅವಕಾಶ ಕಲ್ಪಿಸಿದ್ದು ಅರ್ಹ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಎಸ್‍ಎಟಿಎಸ್ (ಸ್ಟುಡೆಂಟ್ ಅಚೀವ್‍ಮೆಂಟ್ ಟ್ರ್ಯಾಕಿಂಗ್ ಸಿಸ್ಟಂ) ಮೂಲಕ ಅರ್ಜಿಯನ್ನು ಡಿಸೆಂಬರ್ 31 … Continue reading BIGG NEWS : ಪರಿಶಿಷ್ಟ ಜಾತಿ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ