BIGG NEWS : ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ : ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೊರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆಹ್ವಾನಿಸಲಾದ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ನೋಡಿ ʻಭಾರತʼದಲ್ಲಿ ಅತ್ಯಂತ ನಿಧಾನವಾಗಿ ಚಲಿಸುವ ʻರೈಲುʼ: ಗಂಟೆಗೆ ಇದರ ವೇಗ ಕೇಳಿದ್ರೆ ನೀವು ಶಾಕ್‌ … Continue reading BIGG NEWS : ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ