BIGG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬಳ್ಳಾರಿ : ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೊರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿಯಡಿ ಶಿಷ್ಯವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Gujarat polls: ಇಂದು ಗುಜರಾತ್‌ನಲ್ಲಿ ಪ್ರಧಾನಿ ಮೋದಿ ಚುನಾವಣಾ ರ‍್ಯಾಲಿ   ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ https;//sevasindu.karnataka.gov.in ಮೂಲಕ … Continue reading BIGG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ