BIGG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ ಯೋಜನೆ’ ಅವಧಿ ವಿಸ್ತರಣೆ

ಬಳ್ಳಾರಿ : ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೊರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿಯಡಿ ಶಿಷ್ಯವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ : ಇನ್ಮುಂದೆ ಸಿಗಲಿದೆ 21 ಕೆಜಿ ಗೋಧಿ ಮತ್ತು 14 ಕೆಜಿ … Continue reading BIGG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾಸಿರಿ ಯೋಜನೆ’ ಅವಧಿ ವಿಸ್ತರಣೆ