ಮಡಿಕೇರಿ : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2022-23 ನೇ ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ https://sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಹಿಂದಿನ ವರ್ಷದ ಅಂಕಪಟ್ಟಿ(ವಾರ್ಷಿಕ/ 2 ಸೆಮಿಸ್ಟರ್), ವಿದ್ಯಾರ್ಥಿಯ ಜಾತಿ ಮತ್ತು ಕುಟುಂಬ ಆದಾಯ ಪ್ರಮಾಣಪತ್ರ (ತಹಶೀಲ್ದಾರರಿಂದ), ಆಧಾರ್ ಕಾರ್ಡ್ ಮತ್ತು ವಿದ್ಯಾರ್ಥಿಯ ಬ್ಯಾಂಕ್ … Continue reading BIGG NEWS : ಬಿಎಡ್, ಡಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed