BIGG NEWS : ವಿದ್ಯಾರ್ಥಿಗಳೇ ಗಮನಿಸಿ : ಬಸ್ ಪಾಸ್ ಅವಧಿ ವಿಸ್ತರಣೆ

ಹಾವೇರಿ :  ಅಂತಿಮ ವರ್ಷದ ಪದವಿ, ಡಿಪ್ಲೋಮಾ, ಸ್ನಾತಕೋತ್ತರ, ವೃತ್ತಿಪರ ಕೋರ್ಸ್, ಸಂಜೆ ಕಾಲೇಜು, ಕಾನೂನು ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವದರಿಂದ ವಿದ್ಯಾರ್ಥಿಗಳಿಗೆ ತರಗತಿ ಪರೀಕ್ಷೆಗಳಿಗೆ ಹಾಜರಾಗಲು ಅವಧಿ ವಿಸ್ತರಿಸಿಕೊಂಡ ರಶೀದಿ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಪಾಸುಗಳನ್ನು ತೋರಿಸಿ  ಅಕ್ಟೋಬರ್ 31 ರ ವರೆಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ   ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು  ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ  ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. BIGG NEWS … Continue reading BIGG NEWS : ವಿದ್ಯಾರ್ಥಿಗಳೇ ಗಮನಿಸಿ : ಬಸ್ ಪಾಸ್ ಅವಧಿ ವಿಸ್ತರಣೆ