BIGG NEWS : ರಾಜ್ಯದ 4 ರಿಂದ 9 ನೇ ತರಗತಿ ವಿದ್ಯಾರ್ಥಿಗಳೇ ಗಮನಿಸಿ : ಜನವರಿಯಲ್ಲಿ 3 ದಿನ `ಕಲಿಕಾ ಹಬ್ಬ’ ಆಚರಣೆ

ಬೆಂಗಳೂರು : ರಾಜ್ಯದ 4 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನವರಿಯಲ್ಲಿ  ಮೂರು ದಿನ ವಿದ್ಯಾರ್ಥಿಗಳಿಗೆ`ಕಲಿಕಾ ಹಬ್ಬ’ ಆಚರಣೆಗೆ ನಿರ್ಧರಿಸಿದೆ. BREAKING NEWS: ನಾಳೆ ಕರೋನ ಮಾರ್ಗಸೂಚಿ ಪ್ರಕಟ: ಸಿಎಂ ಬಸವರಾಜ ಬೊಮ್ಮಾಯಿ ಶಿಕ್ಷಣ ಇಲಾಖೆಯು ಕಲಿಕಾ ಚೇತರಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಲಿಕಾ ಹಬ್ಬ ಆಯೋಜಿಸಲಾಗುತ್ತಿದ್ದು, ಜನವರಿಯಿಂದ ಫೆಬ್ರವರಿ ಅವಧಿಯೊಳಗೆ ಅನುಕೂಲಕ್ಕೆ ತಕ್ಕಂತೆ ದಿನಾಂಕ ನಿಗದಿ ಮಾಡಿಕೊಂಡು ಹಬ್ಬ ಆಚರಣೆ ಮಾಡಲು ನಿರ್ಧರಿಸಿದೆ. 4 ರಿಂದ 9 ನೇ … Continue reading BIGG NEWS : ರಾಜ್ಯದ 4 ರಿಂದ 9 ನೇ ತರಗತಿ ವಿದ್ಯಾರ್ಥಿಗಳೇ ಗಮನಿಸಿ : ಜನವರಿಯಲ್ಲಿ 3 ದಿನ `ಕಲಿಕಾ ಹಬ್ಬ’ ಆಚರಣೆ