BIGG NEWS : ವಿಕಲಚೇತನ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : 2022-23ನೇ ಸಾಲಿನ ವಿಕಲಚೇತನ ವಿದ್ಯಾರ್ಥಿಗಳು ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. BREAKING NEWS: ಶ್ರೀಗಳ ಅಪೇಕ್ಷೆಯಂತೆಯೇ ಜ್ಞಾನಯೋಗಾಶ್ರಮದಲ್ಲಿ ಸಂಜೆ 5ಕ್ಕೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ  ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿವೇತನವನ್ನು ಆನ್‍ಲೈನ್ ಮೂಲಕ ಶಾಲಾ/ಕಾಲೇಜುಗಳ ನೋಂದಣಿ ಸಂಖ್ಯೆ ಹಾಗೂ ಯು.ಡಿ.ಐ.ಡಿ ಸಂಖ್ಯೆಗಳ ಮೂಲಕ ಫಲಾನುಭವಿಯು ಹೊಂದಿರುವ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ನಮೂದಿಸಿ  ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ … Continue reading BIGG NEWS : ವಿಕಲಚೇತನ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ