BIGG NEWS : ವಿಕಲಚೇತನ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಧಾರವಾಡ ಜಿಲ್ಲಾ ವ್ಯಾಪ್ತಿಯ 2022-23ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. BIGG NEWS : `ಪಿ.ಎಂ.ಕಿಸಾನ್ ಯೋಜನೆ’ಯಡಿ ಲಾಭ ಪಡೆಯದ ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಅರ್ಹ ಜಿಲ್ಲಾ ವ್ಯಾಪ್ತಿಯ 1ನೇ ತರಗತಿಯಿಂದ 10ನೇ ತರಗತಿವರೆಗಿನ ಮೆಟ್ರಿಕ್ ಪೂರ್ವದ ವಿಕಲಚೇತನ ವಿದ್ಯಾರ್ಥಿಗಳುhttps://ssp.karnataka.gov.in  ಪೋರ್ಟಲ್‍ನಲ್ಲಿ ಹಾಗೂ   ಮೆಟ್ರಿಕ್ ನಂತರದ ವಿಕಲಚೇತನ ವಿದ್ಯಾರ್ಥಿಗಳು https://ssp.postmatric.karnataka.gov.in ಸ್ಟೇಟ್ ಸ್ಕಾಲರ್‍ಶಿಪ್ … Continue reading BIGG NEWS : ವಿಕಲಚೇತನ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ