BIGG NEWS : ಸುಕನ್ಯಾ ಸಮೃದ್ಧಿ ಯೋಜನೆ : ಹೆಣ್ಣು ಮಕ್ಕಳ ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಧಾರವಾಡ : ಸುಕನ್ಯಾ ಸಮೃದ್ಧಿ ಯೋಜನೆ ಕುರಿತಂತೆ ಹೆಣ್ಣು ಮಕ್ಕಳ ಪೋಷಕರಿಗೆ ಬಹುಮುಖ್ಯವಾದ ಮಾಹಿತಿಯೊಂದನ್ನು ನೀಡಲಾಗಿದ್ದು, 18 ವರ್ಷ ತುಂಬುವ ಖಾತೆದಾರು ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಕೋರಲಾಗಿದೆ. BIGG NEWS : `ಸುಶಾಸನ ಮಾಸಾಚರಣೆ’ಗೆ ಸಚಿವ ಅಶ್ವತ್ಥ ನಾರಾಯಣ ಚಾಲನೆ : 5 ಕಂಪನಿಗಳ ಜೊತೆಗೆ ಉದ್ಯೋಗ ಸೃಷ್ಟಿ ಒಪ್ಪಂದ ಸುಕನ್ಯಾ ಸಮೃದ್ಧಿ ಯೋಜನೆಯು 2015 ಜ. 22 ಕ್ಕೆ ಜಾರಿಗೆ ಬಂದಿತ್ತು. ಆಗ 10 ವರ್ಷ ವಯಸ್ಸಿನಲ್ಲಿ ಈ ಖಾತೆ ತೆರೆದ ಹೆಣ್ಣು ಮಕ್ಕಳಿಗೆ ಮುಂದಿನ … Continue reading BIGG NEWS : ಸುಕನ್ಯಾ ಸಮೃದ್ಧಿ ಯೋಜನೆ : ಹೆಣ್ಣು ಮಕ್ಕಳ ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ