BIGG NEWS : ಹೆಣ್ಮಕ್ಕಳು ಶೈಕ್ಷಣಿಕವಾಗಿ ಸದೃಢವಾಗಲು ಸುಕನ್ಯಾ ಸಮೃದ್ಧಿ ಯೋಜನೆ ಸಹಕಾರಿ : ಸಂಸದ ಸಂಗಣ್ಣ ಕರಡಿ

ಕೊಪ್ಪಳ: ಸುಕನ್ಯಾ ಸಮೃದ್ಧಿ ಯೋಜನೆ ಹೆಣ್ಮಕ್ಕಳ ಉಜ್ವಲ ಭವಿಷ್ಯಕ್ಕೆ ಅನುಕೂಲವಾಗಲಿದ್ದು, ಹೆಣ್ಮಕ್ಕಳು ಶೈಕ್ಷಣಿಕವಾಗಿ ಸದೃಢವಾಗಲು ಸಹಕಾರಿಯಾಗಲಿದೆ ಎಂದು ಕೊಪ್ಪಳ ಸಂಸದರಾದ ಕರಡಿ ಸಂಗಣ್ಣನವರು ಹೇಳಿದರು. SHOCKING NEWS: ಜಾರ್ಖಂಡ್‌ನಲ್ಲಿ ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್  ಭಾರತ ಸರ್ಕಾರದ ಸಂಪರ್ಕ ಸಚಿವಾಲಯ, ಭಾರತೀಯ ಅಂಚೆ ಇಲಾಖೆ ಹಾಗೂ ಗದಗ ಅಂಚೆ ಅಧೀಕ್ಷಕರ ಕಾರ್ಯಾಲಯ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಸೋಮವಾರದಂದು (ಅ.10) ಆಯೋಜಿಸಲಾದ “ಸುಕನ್ಯಾ ಸಮೃದ್ಧಿ ಮಹೋತ್ಸವ” ಕಾರ್ಯಕ್ರಮದ ಉದ್ಘಾಟಿಸಿ … Continue reading BIGG NEWS : ಹೆಣ್ಮಕ್ಕಳು ಶೈಕ್ಷಣಿಕವಾಗಿ ಸದೃಢವಾಗಲು ಸುಕನ್ಯಾ ಸಮೃದ್ಧಿ ಯೋಜನೆ ಸಹಕಾರಿ : ಸಂಸದ ಸಂಗಣ್ಣ ಕರಡಿ