BIGG NEWS : ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಸುರತ್ಕಲ್ ಸುತ್ತಮುತ್ತ ಸೆಕ್ಷನ್ 144 ಜಾರಿ

ಮಂಗಳೂರು: ಇಲ್ಲಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದ ಬಳಿಯಲ್ಲಿ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. Good News : ಸುಶಾಸನ ಮಾಸಾಚರಣೆ : ಇಂದು 10 ಸಾವಿರ ಜನರಿಗೆ ಉದ್ಯೋಗ ಪತ್ರ ಮಂಗಳೂರಿನ ಹೊರವಲಯದಲ್ಲಿರುವಂತ ಕಾಟಿಪಳ್ಳದ 4ನೇ ಬ್ಲಾಕ್ ನಲ್ಲಿ ದುಷ್ಕರ್ಮಿಗಳ ತಂಡವೊಂದು ಫ್ಯಾನ್ಸಿ ಸ್ಟೋರ್ ಮಾಲೀಕ ಅಬ್ದುಲ್ ಜಲೀಲ್ (45) ಎಂಬಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಜಲೀನ್ ನನ್ನು ಸಮೀಪಿದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … Continue reading BIGG NEWS : ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಸುರತ್ಕಲ್ ಸುತ್ತಮುತ್ತ ಸೆಕ್ಷನ್ 144 ಜಾರಿ