BIGG NEWS: ಕೆಎಸ್‌ಆರ್‌ಟಿಸಿ ಬಸ್‌ ಮೂಲಕ ಕುಕ್ಕರ್ ಬಾಂಬ್‌ ತಂದಿದ್ದ ಶಂಕಿತ ಉಗ್ರ, ತಪ್ಪಿದ ಭಾರಿ ಅನಾಹುತಾ

ಬೆಂಗಳೂರು/ಮಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ಸಂಬಂಧಪಟ್ಟಂತೆ ದಿನದಿಂದ ದಿನಕ್ಕೆ ಸ್ಪೋಟಕ್ಕೆ ಮಾಹಿತಿ ಬರುತ್ತಿದೆ. ಈ ನಡುವೆ ಶಂಕಿತ ಉಗ್ರ ತಾರೀಖ್‌, ಕುಕ್ಕರ್‌ ಬಾಂಬ್‌ ಅನ್ನು ಮೈಸೂರಿನಲ್ಲಿ ತಯಾರಿಸಿ, ಅದನ್ನು ಮಡಿಕೇರಿ ಮೂಲಕ ಮಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‌ ಮೂಲಕ ಬಂದಿದ್ದಾನೆ ಎನ್ನಲಾಗಿದೆ. ಒಂದು ವೇಳೆ ಬಸ್‌ನಲ್ಲಿ ಬಾಂಬ್‌ ಸ್ಪೋಟವಾಗಿದ್ದರೇ ದೊಡ್ಡ ಪ್ರಮಾಣದಲ್ಲಿ ಅನಾಹುತಾ ಆಗುತಿತ್ತು ಎನ್ನಲಾಗಿದೆ. ಇದಲ್ಲದೇ ಶಂಕಿತ ಉಗ್ರ ತಾರೀಖ್‌ ಇತ್ತೀಚಿಗೆ ಕೊಯತ್ತಮತ್ತೂರಿನಲ್ಲಿ ನಡೆದ ಬಾಂಬ್‌ ಸ್ಪೋಟದಲ್ಲಿ ಕೂಡ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಇದಲ್ಲದೇ ಕದ್ರಿಯಲ್ಲಿ ಗೋಡೆ … Continue reading BIGG NEWS: ಕೆಎಸ್‌ಆರ್‌ಟಿಸಿ ಬಸ್‌ ಮೂಲಕ ಕುಕ್ಕರ್ ಬಾಂಬ್‌ ತಂದಿದ್ದ ಶಂಕಿತ ಉಗ್ರ, ತಪ್ಪಿದ ಭಾರಿ ಅನಾಹುತಾ