ಮಂಗಳೂರು : ಶಿವಮೊಗ್ಗದಲ್ಲಿ ಶಂಕಿತ ಇಬ್ಬರು ಉಗ್ರರ ಬಂಧನದ ಪ್ರಕರಣ ಸಂಬಂಧ ಬಂಧಿತ ಮಾಜ್ ಅಹ್ಮದ್ ನನ್ನು ಮಂಗಳೂರಿನಲ್ಲಿ ತಡರಾತ್ರಿವರೆಗೂ ಪೊಲೀಸರು ವಿಚಾರಣೆ ನಡೆಸಿದ್ದಾರೆ.
BIGG NEWS : ಹಿಂದುಳಿದ ವರ್ಗಗಳ ರೈತರಿಗೆ ಗುಡ್ ನ್ಯೂಸ್ : ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬಂಧಿತ ಮಾಜ್ ಅಹ್ಮದ್ ಇದ್ದ ಮಂಗಳೂರು ನಗರದ ಬಲ್ಮಠ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ಪೊಲೀಸರು ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದಾರೆ. ಅಪಾರ್ಟ್ ಮೆಂಟ್ ಶಿವಮೊಗ್ಗ ಪೊಲೀಸರು ಮಹಜರು ನಡೆಸಿದ್ದಾರೆ. ಸ್ಥಳ ಮಹಜರು ಬಳಿಕ ಮಾಜ್ ನನ್ನು ಪೊಲೀಸರು ಕರೆದೊಯ್ದಿದ್ದಾರೆ.
BIGG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಮಲೆನಾಡಿದ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಶಂಕಿತ ಉಗ್ರ ಯಾಸಿನ್ ಹಾಗೂ ಮಾಜ್ ಎನ್ನುವವನ್ನು ಅರೆಸ್ಟ್ ಮಾಡಲಾಗಿದೆ. ಒಟ್ಟು ಮೂವರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಶಿವಮೊಗ್ಗ ದಲ್ಲಿ ಕೂತು ರಾಜ್ಯದ ಹಲವೆಡೆ ಬಾಂಬ್ ಬ್ಲಾಸ್ಟ್ ಹಾಗೂ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು, ಐಸಿಎಸ್ ಉಗ್ರರ ಜತೆಗೆ ಮಂಗಳೂರು-ಶಿವಮೊಗ್ಗ ಲಿಂಕ್ ಕೂಡ ಹೊಂದಿದ ಒಟ್ಟು ಮೂವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.